23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರ ನೇಮಕ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ, ಬೆಳ್ತಂಗಡಿಯ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರನ್ನಾಗಿ ತೋಮಸ್ ಮುಡಾಯಿಗುತ್ತು, ಜನಾರ್ಧನ ಸುಧೆಮುಗೇರು, ಪ್ರೇಮಾ ದೇವಾಡಿಗ ಕಂಬಲ್ದಡ್ಡ, ಲಕ್ಷ್ಮಣ ಪೂಜಾರಿ ನಿರ್ಮಾಜಾಲ್ ಇವರನ್ನು ಸರ್ಕಾರ ನೇಮಕ ಮಾಡಿದೆ.

Related posts

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya

ಉಜಿರೆ: ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟ: ಎಸ್ ಡಿ ಎಮ್ ಕಾಲೇಜಿಗೆ ಚಾಂಪಿಯನ್ ಶಿಪ್ ಪಟ್ಟ

Suddi Udaya

ಕಳಿಯ ಗ್ರಾ.ಪಂ. ಮಟ್ಟದ ವೈಷ್ಣವಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಕಾಶಿಪಟ್ಣ ಸ.ಪ್ರೌ. ಶಾಲೆಯ ಶಿಕ್ಷಕಿ ಸೌಮ್ಯರವರಿಗೆ 4 ಬೆಳ್ಳಿ ಹಾಗೂ 1 ಕಂಚಿನ ಪದಕ

Suddi Udaya

ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ

Suddi Udaya

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya
error: Content is protected !!