ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಮುಖ್ಯ ಪಶು ವೈದ್ಯಾಧಿಕಾರಿ ಮತ್ತು ಗೌರವ ಡಾಕ್ಟರೇಟ್ ಪ್ರಶಸ್ತಿ ಪುರಸ್ಕೃತರಾದ ಡಾ.ಜಯ ಕೀರ್ತಿ ಜೈನ್ ಜಾನುವಾರು ಅಭಿವೃದ್ಧಿ ಅಧಿಕಾರಿ ಯವರಿಗೆ ಬೆಳ್ತಂಗಡಿಯ ತಹಶೀಲ್ದಾರರಾದ ಪೃಥ್ವಿ ಸ್ಥಾನಿಕಂ ರವರ ಅಧ್ಯಕ್ಷತೆಯಲ್ಲಿ ಬೀಳ್ಕೊಡುಗೆ ಸಮಾರಂಭವು ಮಾ.4 ರಂದು ನಡೆಯಿತು.

Leave a Comment

error: Content is protected !!