ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಮಾ.10: ಶಿರ್ಲಾಲು ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಕ್ರೀಡಾಕೂಟ by Suddi UdayaMarch 5, 2024March 5, 2024 Share0 ಶಿರ್ಲಾಲು : ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಮಾ.22ರಂದು ನಡೆಯಲಿದ್ದು ಇದರ ಪ್ರಯುಕ್ತ ಮಾ.10ರಂದು ಸಾರ್ವಜನಿಕರಿಗೆ ಕ್ರೀಡಾಕೂಟವು ಶಿರ್ಲಾಲುವಿನಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷರು ಹಾಗೂ ಸಂಘಟಕರು ತಿಳಿಸಿದ್ದಾರೆ. Share this:PostPrintEmailTweetWhatsApp