25.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಮೂರ್ಜೆ ವಿವೇಕಾನಂದ ಪ್ರಭು

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಆಡಳಿತ ಮೊಕ್ತೇಸರರಾಗಿ ವಿವೇಕಾನಂದ ಪ್ರಭು ಮೂರ್ಜೆ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ನಡೆದ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಬೆಳ್ತಂಗಡಿ ತಾಲೂಕಿನ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಮಹಾಸಭೆಯಲ್ಲಿ ಅವಿರೋಧವಾಗಿ ಆಯ್ಕೆಮಾಡಲಾಯಿತು.

ನಂತರ ಕಾರ್ಯದಶಿಯಾಗಿ ಬಿ ಗಣೇಶ್ ಪೈ, ಕೋಶಾಧಿಕಾರಿಯಾಗಿ ಕೆ. ಪುರುಷೋತ್ತಮ ಶೆಣೈ ಆಯ್ಕೆಯಾದರು.

Related posts

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪತ್ತನಾಜೆ: ಉತ್ಸವಗಳ ಸಮಾಪನ

Suddi Udaya

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya

ಅಂಡಿOಜೆ … ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ

Suddi Udaya

ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya
error: Content is protected !!