24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರಾಗಿ ಮೂರು ಮಂದಿಯನ್ನು ನೇಮಕ ಗೊಳಿಸಿ ಸರಕಾರ ಆದೇಶ ನೀಡಿದೆ.


ಬೆಳ್ತಂಗಡಿ ಕ್ಯಾಥೋಲಿಕ್ ಕ್ರೆಡಿಟ್ ಕೋಪರೇಟೀವ್ ಸೊಸೈಟಿ ಅಧ್ಯಕ್ಷ ಹೆನ್ರಿ ಲೋಬೋ, ಸತೀಶ್ ಶೆಟ್ಟಿ ದೊಡ್ಡಮನೆ, ಬಶೀರ್ ರೆಂಕೆದಗುತ್ತು ನಾಮನಿರ್ದೇಶಿತ ಸದಸ್ಯರಾಗಿ ನೇಮಕಗೊಂಡವರು.

Related posts

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

Suddi Udaya

ಸೆ.6: ರೆಖ್ಯದಲ್ಲಿ 24ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

Suddi Udaya

ಕೊಯ್ಯೂರಿನ ಮಾವಿನಕಟ್ಟೆ ಪರಂಗಡಿ ನಾಗಬನದಲ್ಲಿ ನಾಗತಂಬಿಲ ಸೇವೆ

Suddi Udaya

ರಾಜ್ಯಮಟ್ಟದ ಕರಾಟೆ: ಇಶಿತ ಬೆಳ್ತಂಗಡಿಯವರಿಗೆ ಪ್ರಶಸ್ತಿ

Suddi Udaya

ಲಾಯಿಲ: ಸಂವಿಧಾನ ಜಾಗೃತಿ ಜಾಥ

Suddi Udaya
error: Content is protected !!