23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.10: ಶಿರ್ಲಾಲು ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಕ್ರೀಡಾಕೂಟ

ಶಿರ್ಲಾಲು : ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಮಾ.22ರಂದು ನಡೆಯಲಿದ್ದು ಇದರ ಪ್ರಯುಕ್ತ ಮಾ.10ರಂದು ಸಾರ್ವಜನಿಕರಿಗೆ ಕ್ರೀಡಾಕೂಟವು ಶಿರ್ಲಾಲುವಿನಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷರು ಹಾಗೂ ಸಂಘಟಕರು ತಿಳಿಸಿದ್ದಾರೆ.

Related posts

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya

ಪೆರಿಂಜೆ ಎನ್ನೆನ್ನೆಸ್ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

Suddi Udaya

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

Suddi Udaya

ಸುಲ್ಕೇರಿ: ಪಿ‌ಎಂ ಜನ್ ಮನ್ ಯೋಜನೆಯಡಿ ರೂ. 6.8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಟ್ರಿಂಜೆ- ಸುಲ್ಕೇರಿ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ದ.ಕ ಜಿಲ್ಲಾ ಸಂಸದ ಕ್ಯಾ‌.ಬ್ರಿಜೇಶ್ ಚೌಟರವರಿಂದ ಶಿಲಾನ್ಯಾಸ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

Suddi Udaya

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸಂಜೀವ ನಾಯ್ಕರಿಗೆ ಬೀಳ್ಕೊಡುಗೆ

Suddi Udaya
error: Content is protected !!