22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

ಕುವೆಟ್ಟು: ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ (ಅಂಬು) (65ವ) ಮಾ 6 ರಂದು ಅಸೌಖ್ಯದಿಂದ ಆಸ್ಪತ್ರೆಗೆ ತೆರಲುವಾಗ ದಾರಿ ಮಧ್ಯದಲ್ಲಿ ನಿಧನರಾಗಿದ್ದಾರೆ.

ಇವರು ಸಹೋದರ ಮಂಜುನಾಥ ಶೆಣೈ ರವರೊಂದಿಗೆ ಹಲವು ವರ್ಷಗಳಿಂದ ಮದ್ದಡ್ಕ ಪೇಟೆಯಲ್ಲಿ ದಿನಸಿ ವ್ಯಾಪಾರ ಮಾಡುತ್ತಿದ್ದರು.

ಮೃತರು ಪತ್ನಿ ವಿದ್ಯಾವತಿ, ಓರ್ವ ಪುತ್ರ , ಓರ್ವ ಪುತ್ರಿ, ಸಹೋದರರು ಸಹೋದರಿಯರನ್ನು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya

ಕೋರ್ಟ್ ಆದೇಶ ಉಲ್ಲಂಘಿಸಿ ಯಾವುದೇ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿಯವರಿಗೆ ಎಚ್ಚರಿಕೆ: ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಸರಕಾರ ಹಾಗೂ ಗೃಹ ಇಲಾಖೆಗೆ, ಉನ್ನತ ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ

Suddi Udaya

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya

ಸೆ.1ರಂದು ಉಜಿರೆಯಲ್ಲಿ ನಡೆಯಲಿರುವ ಬೃಹತ್ ‌ಹಿಂದೂ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!