April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಪಾದಾಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆ

ಧರ್ಮಸ್ಥಳ: ಜಾನಕಿ, ಮದಿಮಾಲ್ ಕಟ್ಟೆ ಇವರ ಮನೆಯಲ್ಲಿ ಮುಂಡಾಜೆ ಕಡೆಯಿಂದ ಧರ್ಮಸ್ಥಳಕ್ಕೆ ಬರುವ ಪಾದಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆಯನ್ನು ಪ್ರತಿ ವರ್ಷದಂತೆ ಈ ವರ್ಷವೂ ನಡೆಯಿತು.

ಹೆಚ್ಚಿನ ಸಂಖ್ಯೆಯಲ್ಲಿ ಪಾದಾಯಾತ್ರಿಗಳು ಬಂದು ಊಟ ಮಾಡಿದರು.

ಈ ಸಂದರ್ಭದಲ್ಲಿ ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಊಟ ಮಾಡಿದ ಶೌರ್ಯ ಸ್ವಯಂ ಸೇವಕರಾದ ಸ್ನೇಕ್ ಪ್ರಕಾಶ್, ಮೋಹಿನಿ ಕೆ, ಮಾಲತಿ, ಅನಿತಾ, ಸುಮಿತ್ರಾ, ಪ್ರಿಯಾ, ಸುಧಾಕರ ಡಿ ರವರು ಅವರ ಈ ಸೇವೆಗೆ ಅಭಿನಂದನೆ ಸಲ್ಲಿಸಿದರು.

Related posts

ಬೆಳ್ತಂಗಡಿ: ವಾಣಿ ಕಾಲೇಜಿಗೆ ಎಕ್ಸ್‌ಪೆರಿಯಾ-2023 ಪ್ರಶಸ್ತಿ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya
error: Content is protected !!