24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

ಬೆಳಾಲು ಗ್ರಾಮ ಪಂಚಾಯತಿ 2023-24 ನೇ ಸಾಲಿನ ದ್ವಿತೀಯ ಗ್ರಾಮ ಸಭೆ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಇವರ ಅಧ್ಯಕ್ಷತೆಯಲ್ಲಿ ಮಾ.6ರಂದು ಪಂಚಾಯಿತಿ ಭವನದಲ್ಲಿ ಜರಗಿತು.


ನೋಡಲ್ ಅಧಿಕಾರಿಯಾಗಿ ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯ ಪಾಲಕ ಅಭಿಯಂತರಾದ ನಿತಿನ್ ವಹಿಸಿದರು.

ಪಿಡಿಒ ಲಕ್ಷ್ಮೀ ವರದಿ ಹಾಗೂ ಲೆಕ್ಕಪತ್ರ ಮಂಡಿಸಿ ಮಂಜೂರಾತಿ ಪಡೆದರು.

ಈ ವೇಳೆ ಪೊಲೀಸ್ ಇಲಾಖೆ, ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪಸುಸಂಗೋಪನೆ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ ಭಾಗವಹಿಸಿ ಇಲಾಖೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಗೀತಾ ಮತ್ತು ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು.

Related posts

ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya

ನಾರಾವಿ ಕಾಲೇಜಿನಲ್ಲಿ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರ

Suddi Udaya

ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ

Suddi Udaya

ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಮಹಿಳಾ ವಾಹನ ಜಾಥಾ ಕಾರ್ಯಕ್ರಮ

Suddi Udaya
error: Content is protected !!