38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

ಮುಂಡಾಜೆ: ಮುಂಡಾಜೆಯಿಂದ ಧರ್ಮಸ್ಥಳದ ವರೆಗೆ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿದ್ದ ಕಸ, ನೀರಿನ ಬಾಟಲಿಗಳ ಸ್ವಚ್ಛತೆ ಕಾರ್ಯವನ್ನು ಮಾ.6 ರಂದು ನಡೆಸಿದರು.

ಈ ಸಂದರ್ಭದಲ್ಲಿ ಶೌರ್ಯ ಸ್ವಯಂ ಸೇವಕರಾದ ಸ್ನೇಕ್ ಪ್ರಕಾಶ್, ಮೋಹಿನಿ ಕೆ, ಮಾಲತಿ, ಅನಿತಾ, ಸುಮಿತ್ರಾ, ಪ್ರಿಯಾ, ಸುಧಾಕರ ಡಿ ಉಪಸ್ಥಿತರಿದ್ದರು..

,

Related posts

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಪ್ರಕ್ರಿಯೆಲ್ಲಿ ಲೋಪತಹಶೀಲ್ದಾರ್-ತಾ.ಪಂ ಇ.ಒಗೆ ದೂರು

Suddi Udaya

ಕೆದ್ದು ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ಕೀರ್ತನ್ ರವರ ಚಿಕಿತ್ಸೆಗಾಗಿ ಧನಸಹಾಯ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

Suddi Udaya
error: Content is protected !!