25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಶಿವರಾತ್ರಿ: ಧಮ೯ಸ್ಥಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಪಾದಯಾತ್ರಿಗಳು

ಬೆಳ್ತಂಗಡಿ: ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ‌ಕ್ಕೆಪಾದಯಾತ್ರಿಗಳ ದಂಡೆ ಆಗಮಿಸಿದೆ ರಾಜ್ಯದ ನಾನಾ ಭಾಗಗಳಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಧಮ೯ಸ್ಥಳಕ್ಕೆ ಆಗಮಿಸುತ್ತಿದ್ದಾರೆ.

ದೇವಳ‌ ಹಾಗೂ ಪ್ರವೇಶ ದ್ವಾರ ಸಹಿತ ಸುತ್ತ ಮುತ್ತ ವಿಶೇಷ ದೀಪಾಲಂಕಾರ ಕೈಗೊಳ್ಳಲಾಗಿದೆ. ನಾಡಿನುದ್ದಗಲದಿಂದ ಶಿವನ ಈ ಪಾವನ‌ ಸಾನಿದ್ಯಕ್ಕೆ ಲಕ್ಷಾಂತರ ಮಂದಿ‌ ಭಕ್ತರು ಆಗಮಿಸುತ್ತಿದ್ದು ಸಂಭ್ರಮದ ಶಿವ ಪಂಚಾಕ್ಷರಿ ನಾಮಸ್ಮರಣೆ ಹಾಗೂ ಜಾಗರಣೆ ನಾಳೆ ನಡೆಯಲಿದೆ.

ಈಗಾಗಲೇ ಕ್ಷೇತ್ರ ವತಿಯಿಂದ ಭಕ್ತರಿಗೆ ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕ್ಷೇತ್ರದ ವತಿಯಿಂದ ಮಾಡಲಾಗಿದೆ..

Related posts

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

Suddi Udaya

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಅಳದಂಗಡಿ: ಸೂಳಬೆಟ್ಟು ನಿವಾಸಿ ವಾಣಿ ಜೋಶಿ ನಿಧನ

Suddi Udaya

ಮುಂಡಾಜೆಯ ಕವಯತ್ರಿ ಪದ್ಮಾ ಪಿ.ಬೇಡೇಕರ್ ರವರ ದರ್ಪಣ ಕವನ ಸಂಕಲನ ಬಿಡುಗಡೆ

Suddi Udaya

ಜಿಲ್ಲಾಮಟ್ಟದ ಐಟಿ ಕ್ವಿಜ್‌ ಸ್ಪರ್ಧೆ: ಉಜಿರೆಯ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!