September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಾ. 5 ರಂದು ಹೆತ್ತವರ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಡಾ .ಅನನ್ಯ ಲಕ್ಷ್ಮೀ ಸಂದೀಪ್ , ಪ್ರಗತಿ ಆಸ್ಪತ್ರೆ ಪುತ್ತೂರು, ಇವರು ಆಗಮಿಸಿದ್ದು “ಪರೀಕ್ಷಾ ಸಿದ್ಧತೆಯಲ್ಲಿ ವಿದ್ಯಾರ್ಥಿಗಳ ಹಾಗೂ ಪೋಷಕರ ಪಾತ್ರ” ಈ ವಿಷಯದ ಕುರಿತು ಹಲವು ವಿಚಾರಗಳನ್ನು ಹೆತ್ತವರಿಗಾಗಿ ಹಂಚಿಕೊಂಡರು. ಮಕ್ಕಳ ಬೆಳವಣಿಗೆಗೆ ಮೊಬೈಲ್ ಬಳಕೆ ಎಷ್ಟು ಮಾರಕ ಎಂಬುದನ್ನು ಕೂಡ ತಿಳಿಸಿದರು.

ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಸ್ವಾಗತಿಸಿದರು. ಶಾಲಾ ಸೇವಾ ಸಮಿತಿಯ ಕೋಶಾಧಿಕಾರಿ ಶ್ರೀಧರ್ ಭಟ್ ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಗೆ ಸತತ ಐದನೇ ಬಾರಿ ಶೇ.100 ಫಲಿತಾಂಶ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಕೊಕ್ಕಡ: ಹಿರಿಯರ ಸೇವಾ ಪ್ರತಿಷ್ಠಾನದಿಂದ ದಶ ಸಾಧಕರಿಗೆ ಗೌರವಾರ್ಪಣೆ     

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಹೆಗ್ಗಡೆಯವರ ಭೇಟಿ ಅಭಿನಂದನೆ

Suddi Udaya

ಬಜಿಲ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!