26.1 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

ಕಣಿಯೂರು : ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆಯು ಪದ್ಮುಂಜ ಸಿ ಎ ಬ್ಯಾಂಕ್ ಸಭಾ ಭವನದಲ್ಲಿ ಮಾ.7 ರಂದು ನಡೆಯಿತು.

ಸಭೆಯಲ್ಲಿ ಕಣಿಯೂರು ವಲಯ ಮೇಲ್ವಿಚಾರಕ ಶಿವಾನಂದ ರವರು ಘಟಕವನ್ನು ಬಲಪಡಿಸುವ ಬಗ್ಗೆ ಮತ್ತು ಪ್ರತಿ ತಿಂಗಳು ಘಟಕದ ಮಾಸಿಕ ಸಭೆ ಮತ್ತು ಒಂದು ಸೇವಾಕಾರ್ಯ ನಡೆಸುವ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.


ಮಾಸಿಕ ಸಭೆಯಲ್ಲಿ ಘಟಕದ ಸಂಯೋಜಕರಾದ ಶ್ರೀಲತ, ಘಟಕ ಪ್ರತಿನಿಧಿ ಶರತ್, ಸ್ವಯಂ ಸೇವಕರಾದ ಆನಂದ ಗೌಡ, ದಿನೇಶ್, ಸುಂದರ, ಉಮೇಶ್ , ರತನ್, ಪ್ರಶಾಂತ್, ಪುರುಷೋತ್ತಮ್, ಸೇವಾಪ್ರತಿನಿಧಿಗಳಾದ ಪ್ರೇಮ, ಸರೋಜ ನಿರಂಜನ್ ಉಪಸ್ಥಿತರಿದ್ದರು.
ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಸ್ವಾಗತಿಸಿ, ಧನ್ಯವಾದ ವಿತ್ತರು.

Related posts

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಕರಳು ಬೇನೆ /ಕಾಲರಾ ಬಗ್ಗೆ ಎಚ್ಚರ ವಹಿಸುವಂತೆ ಬೆಳ್ತಂಗಡಿ ತಾ.ಪಂ. ನಿಂದ ಸಾರ್ವಜನಿಕರಲ್ಲಿ ವಿನಂತಿ

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya
error: Content is protected !!