ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ by Suddi UdayaMarch 7, 2024March 7, 2024 Share0 ಬೆಳ್ತಂಗಡಿ : ಮಾ.6 ರಂದು ಮಂಗಳೂರು ಇಲ್ಲಿ ನಡೆದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾಳೆ. Share this:PostPrintEmailTweetWhatsApp