ಉಜಿರೆ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ “ಸಿರಿ ಕ್ಲಬ್” ಬೆಳ್ತಂಗಡಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ ಇವರುಗಳ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗಾಗಿ “ಉಚಿತ ಆರೋಗ್ಯ ತಪಾಸಣಾ ಶಿಬಿರ”ವು ಮಾ. 10 ರಂದು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ (ರಿ), ಕೇಂದ್ರ ಕಛೇರಿ, ಉಜಿರೆ ಟಿ.ಬಿ. ಕ್ರಾಸ್ ಬಳಿ, ವಿವೇಕಾನಂದನಗರದಲ್ಲಿ ನಡೆಯಲಿದೆ.

previous post
next post