24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ, ಕೆಲಸಕಾರ್ಯಗಳ ವೀಕ್ಷಣೆ

ಮಿತ್ತಬಾಗಿಲು : ಇಲ್ಲಿಯ ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಕೆಲವೇ ದಿನಗಳು ಬಾಕಿಯಿದ್ದು ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ ನೀಡಿ ದೇವಸ್ಥಾನದ ಕೆಲಸಕಾರ್ಯಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವ ರಾವ್ ಕಕ್ಕೆನೇಜಿ, ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಸೇನೆರೆಬೆಟ್ಟು, ಬ್ರಹ್ಮಕಲಶೋತ್ಸವದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ

Suddi Udaya

ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ, ಪುರಸ್ಕಾರ

Suddi Udaya

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಸುಲ್ಕೇರಿಮೊಗ್ರು: ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ

Suddi Udaya

ದ್ವಿತೀಯ ಪಿಯು ಫಲಿತಾಂಶ: ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.94.28 ಫಲಿತಾಂಶ

Suddi Udaya

ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ಮೂಲಸೌಕರ್ಯ ಒದಗಿಸಲು ಅನುದಾನ ಮಂಜೂರು ಮಾಡುವಂತೆ ಸಚಿವ ದಿನೇಶ್ ಗುಂಡೂರಾವ್ ರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
error: Content is protected !!