24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

ಬೆಳ್ತಂಗಡಿ : ಮಾ.6 ರಂದು ಮಂಗಳೂರು ಇಲ್ಲಿ ನಡೆದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾಳೆ.

Related posts

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya

ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

Suddi Udaya

ಚಾರ್ಮಾಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆ

Suddi Udaya

ಬಳಂಜ: ವೇಣೂರು ಆರಕ್ಷಕ ಠಾಣೆಯ ವತಿಯಿಂದ ಬೀಟ್ ಪೋಲೀಸ್ ಪಂಪಾಪತಿಯವರಿಂದ ಸಾರ್ವಜನಿಕರಿಗೆ ಸೈಬರ್ ಕ್ರೈಂ ,ಸಂಚಾರ ನಿಯಮ ಪಾಲನೆ ಹಾಗೂ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಮಾಹಿತಿ

Suddi Udaya
error: Content is protected !!