27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಗ್ರಾಮ ಪಂಚಾಯತ್ ನ ವಿಶೇಷ ಗ್ರಾಮ ಸಭೆ

ನಾವೂರು: ಗ್ರಾಮ ಪಂಚಾಯತ್ ನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ 15ನೇ ಹಣಕಾಸು ಯೋಜನೆಯ 2023-24ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆಯು ಮಾ.06ರಂದು ನಾವೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಕ್ಷೇತ್ರ ಶಿಕ್ಷಣ ಇಲಾಖೆ ಅಧಿಕಾರಿ, ನಾವೂರು ಪ್ರೌಢ ಶಾಲೆ ಅಧ್ಯಾಪಕ ಸುಧಾಕರ ಶೆಟ್ಟಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ವಿಶೇಷ ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದ, ಉಪಾಧ್ಯಕ್ಷೆ ಮಮತಾ, ಸದಸ್ಯರಾದ ಗಣೇಶ್ ಗೌಡ, ಹರೀಶ್ ಸಾಲಿಯಾನ್, ವೇದಾವತಿ, ಶಾಂತಿ, ಎನ್.ಕೆ ಹಸೈನಾ‌ರ್, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಮಲ್ಲ ರೆಡ್ಡಿ ಹಾಗೂ ಸಾಮಾಜಿಕ ಪರಿಶೋಧನಾ ತಂಡದ ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿ ವಸಂತ ಪೂಜಾರಿ, ತೃಪ್ತಿ ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ : ಕು | ನಿತ್ಯಶ್ರೀ ಖಂಡಿಗ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya
error: Content is protected !!