ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ: ಇಲ್ಲಿಯ ಶ್ರೀ ಕ್ಷೇತ್ರ ಪಿಲಿಪಂಜರ ಕ್ಷೇತ್ರದಲ್ಲಿ ಮಾ. 31 ರಂದು ನಡೆಯುವ ಶ್ರೀ ಉಳ್ಳಾಲ್ತಿ, ಶ್ರೀ ಉಳ್ಳಾಕ್ಲು, ಮೈಸಂದಾಯ, ಪಂಜುರ್ಲಿ, ಗುಳಿಗ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಮಾ.7ರಂದು ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಉಜಿರೆ ಇಲ್ಲಿ ನಡೆಯಿತು.


ವ್ಯವಸ್ಥಾಪನ ಸಮಿತಿಯ ಗೌರವಾಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯ ರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸುರೇಶ್ ಬರೆಮೇಲು, ಪ್ರಧಾನ ಕಾರ್ಯದರ್ಶಿ ಸುಧಾಕರ್ ಬಿ.ಎಲ್. ಕಾರ್ಯದರ್ಶಿ ಪುಷ್ಪರಾಜ್ ಲಾಯಿಲ, ಕೋಶಾಧಿಕಾರಿ ಲಕ್ಷ್ಮಣ್ ಜಿ. ಎಸ್, ಜೊತೆ ಕಾರ್ಯದರ್ಶಿ ಅನಿಲ್ ಕಕ್ಕೆನ, ಸಮಿತಿಯ ಸದಸ್ಯರಾದ ಸಂಜೀವ ಶೆಟ್ಟಿ ಕುಂಟಿನಿ, ಗಿರೀಶ್ ಡೊಂಗ್ರೆ, ಗಣೇಶ್ ಆರ್ ಲಾಯಿಲ, ದೇವರಾಜ್ ಶಿವಾಜಿನಗರ, ಸದಾನಂದ ಪೂಜಾರಿ, ಗಂಗಾಧರ್ ಹೆಗ್ಡೆ, ಇವರು ಉಳ್ಳಾಲ್ತಿ ಬೈಲುವಾರು ಸಮಿತಿಯ ಅಧ್ಯಕ್ಷೆ ಶ್ರೀಮತಿ ಶಶಿ ಇವರು ಉಪಸ್ಥಿತರಿದ್ದರು.

Related posts

ಕಾರಿಂಜ ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ಪದಗ್ರಹಣ ಸಮಾರಂಭ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

Suddi Udaya

ಕಾವಳಕಟ್ಟೆ ವಲಯ ಬಂಟರ ಸಂಘದಿಂದ ಸಮಾಜಮುಖಿ ಚಿಂತನಾ ಕಾರ್ಯಕ್ರಮ

Suddi Udaya

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

Suddi Udaya
error: Content is protected !!