24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿ

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ


ಮಿತ್ತಬಾಗಿಲು: ಸರಕಾರಿ ಪ್ರೌಢ ಶಾಲೆ ಮಿತ್ತಬಾಗಿಲುನಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭದಲ್ಲಿ ಸಮಾಜ ಸೇವಕ ಕೇಶವ ಫಡಕೆ ಇವರನ್ನು ಗೌರವಿಸಲಾಯಿತು.


ಅಧ್ಯಕ್ಷತೆಯನ್ನು ಗೋಪಾಲ್ ಅವರು ವಹಿಸಿದ್ದರು. ಉಪಾಧ್ಯಕ್ಷ ಚಂದ್ರಶೇಖರ್, ಮುಖ್ಯ ಅತಿಥಿಗಳಾಗಿ ವರ್ಗಾವಣೆಗೊಂಡ ಶಿಕ್ಷಕರಾದ ವಿರೂಪಾಕ್ಷಪ್ಪ, ರಮೇಶ್ ಗೌಡ, ಸಂದೀಪ್ ಕರಾಟೆ ಶಿಕ್ಷಕರು ಭಾಗವಹಿಸಿದ್ದರು. ಸಹ ಶಿಕ್ಷಕರಾದ ಮಂಜುನಾಥ ಹೆಚ್.ಜಿ, ಅತಿಥಿ ಶಿಕ್ಷಕರಾದ ಸುಹಾಸಿನಿ, ಕುಮಾರಿ ರಶ್ಮಿತಾ ಉಪಸ್ಥಿತರಿದ್ದರು.
ಶ್ರೀಮತಿ ಪುಷ್ಪಲತಾ ಬಿ. ಸ್ವಾಗತಿಸಿದರು. ಮೋಹನ್ ಎಂ.ಕೆ ನಿರೂಪಿಸಿ, ಮಂಜುಳ ಧನ್ಯವಾದವಿತ್ತರು.

Related posts

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಮುಂಡಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ, ಆಟಿ ತಿನಿಸಿನ ಸಹಭೋಜನ, ಆಟಿಕಳೆಂಜ ಪ್ರದರ್ಶನ

Suddi Udaya

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!