24.4 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ರಚನೆ

ಕಳೆಂಜ: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿಯ ಮಹಾಸಭೆಯು ಹಾಗೂ ಸಮಿತಿ ರಚನೆಯು ದೇವಸ್ಥಾನದ ವಠಾರದಲ್ಲಿ ಊರವರ ಸಮ್ಮುಖದಲ್ಲಿ ಮಾ.8ರಂದು ನಡೆಯಿತು.

ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಕೆ.ಶ್ರೀಧರ ರಾವ್ ಕಾಯಡ ., ಕಾರ್ಯದರ್ಶಿಯಾಗಿ ಕುಸುಮಾಕ‌ರ್ ಮತ್ತು ಕೋಶಾಧಿಕಾರಿಯಾಗಿ ಕೇಶವ ಗೌಡ ಮರು ಆಯ್ಕೆಗೊಂಡಿರುತ್ತಾರೆ.

Related posts

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎ.22-ಮೇ.20: ಮುಳಿಯ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ ಸಂಭ್ರಮ’ ಗ್ರಾಹಕರ ನೆಚ್ಚಿನ ಚಿನ್ನಾಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿಸಲು ಸುವರ್ಣವಕಾಶ

Suddi Udaya

ಗುಂಡೂರಿ: ಮುದ್ದಾಡಿ ನಿವಾಸಿ ಪುರಲ್ಲ ನಿಧನ

Suddi Udaya
error: Content is protected !!