September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.10: ವೇಣೂರು 33ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

ವೇಣೂರು 33ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5MVA ಸಾಮರ್ಥ್ಯದ ಶಕ್ತಿ ಪರಿವರ್ತಕವು ಅಧಿಕ ಹೊರೆ ಹೊಂದಿರುವುದರಿಂದ, ವಿದ್ಯುತ್ ಕಡಿತ ಮಾಡುವುದನ್ನು ತಪ್ಪಿಸಲು ಹಾಗೂ ಉತ್ತಮ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಲು ಹಾಲಿ ಇರುವ 5MVA ಸಾಮರ್ಥ್ಯದ ಪರಿವರ್ತಕವನ್ನು 8MVA ಸಾಮರ್ಥ್ಯಕ್ಕೆ ಬದಲಾಹಿಸುವ ಕಾಮಗಾರಿಯನ್ನು ಮಾ.10 ರಂದು ಹಮ್ಮಿಕೊಂಡಿದ್ದು, ಬೆಳಿಗ್ಗೆ 7:30ರಿಂದ ಸಂಜೆ 7 ಗಂಟೆಯವರೆಗೆ ವೇಣೂರು 33ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನದ ವಾರ್ಷಿಕ ‌ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ

Suddi Udaya

ನಾರಾವಿ ಗ್ರಾಮ ಪಂಚಾಯತಿಗೆ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ

Suddi Udaya

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya

ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!