April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಎಳೆನೀರು ತುಂಬಿದ ಪಿಕಪ್ ವಾಹನವೊಂದು ಚಾರ್ಮಾಡಿ ಘಾಟ್ ನ ಮೂರನೇ ತಿರುವಿನಲ್ಲಿ ಪಲ್ಟಿ ಹೊಡೆದಿದೆ.

ಕಡೂರಿಂದ ಮಂಗಳೂರಿಗೆ ಎಳೆನೀರು ತುಂಬಿಕೊಂಡು ಹೋಗುತ್ತಿದ್ದ ಪಿಕಪ್ ಪಲ್ಟಿ ಹೊಡೆದಿದ್ದು ಚಾಲಕ ಮತ್ತು ಕ್ಲೀನರ್ ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಆಹಾರೋತ್ಸವ, ವಸ್ತು ಪ್ರದರ್ಶನ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya

ಹೀರ್ಯ “ಅಕ್ಷಯ ನಿಲಯ” ಗೃಹ ಪ್ರವೇಶ, ಭಜನಾ ಸೇವೆ ಹಾಗೂ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಕ್ಷೇತ್ರ ಸಮಿತಿ ವತಿಯಿಂದ ಪಕ್ಷ ಸಮಾವೇಶ ಕಾರ್ಯಕ್ರಮ

Suddi Udaya
error: Content is protected !!