April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲತಾ(60ವ) ಎಂದೇ ಚಿರಪರಿಚಿತ ಆಗಿದ್ದ ಆನೆ ಹೃದಯಾಘಾತದಿಂದ ಮಾ.8ರಂದು ಸಾವನಪ್ಪಿದೆ.


ಕಳೆದ 50 ವರ್ಷಗಳಲ್ಲಿ ಧರ್ಮಸ್ಥಳದ ಜಾತ್ರಾ ಮಹೋತ್ಸವಗಳಲ್ಲಿ ತನ್ನ ಗಾಂಭೀರ್ಯದ ಹೆಜ್ಜೆಯ ಮೂಲಕ ಲತಾ ಭಕ್ತರ ಗಮನವನ್ನು ಸೆಳೆದಿದ್ದಳು.

Related posts

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದ ಸಭೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ವಿಧಿವಶ

Suddi Udaya

ಹೊಸಂಗಡಿ ನಿವಾಸಿ ಶ್ರೀಮತಿ ಮೀನಾಕ್ಷಿ ನಿಧನ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya
error: Content is protected !!