24.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

ಬೆಳ್ತಂಗಡಿ: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯ ಜಗದೀಶ್ ಡಿ, ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಪ್ರಸ್ತುತ ಸದಸ್ಯರಾದ ಬೇಬಿ ಸುವರ್ಣ ಮಾಲಾಡಿ, ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಸುಮತಿ ಶೆಟ್ಟಿ ಕಣಿಯೂರು, ಮುಂಡಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ನಾಮ್ ದೇವ ರಾವ್ ಮುಂಡಾಜೆ, ಶಿರ್ಲಾಲು ಪ್ರಾಥಮಿಕ ಸೇವಾ ಸಹಕಾರಿ ಸಂಘದ ಮಾಜಿ ಉಪಾಧ್ಯಕ್ಷರಾದ ಸುನಿಲ್ ಕುಮಾರ್ ಜೈನ್, ಪಡಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಮೆಲ್ವಿನ್ ಸಿಕ್ವೆರಾ ಗರ್ಡಾಡಿ ಇವರನ್ನು ಸದಸ್ಯರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

Related posts

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆಗೆ ಪ್ರಶಸ್ತಿ

Suddi Udaya

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

Suddi Udaya
error: Content is protected !!