24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕದಿಂದ ಅನುಗ್ರಹ ವೃದ್ದಾಶ್ರಮದಲ್ಲಿ ಮಹಿಳಾ ದಿನಾಚರಣೆ

ಬೆಳ್ತಂಗಡಿ; ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಬೆಳ್ತಂಗಡಿ ಅನುಗ್ರಹ ವೃದ್ದಾಶ್ರಮದಲ್ಲಿ ಆಚರಿಸಲಾಯಿತು.

ವೃದ್ದಾಶ್ರಮದಲ್ಲಿ ಇರುವವರಿಗೆ ಆಹಾರ ಕಿಟ್ ನ್ನು ನೀಡಿ ಹಾಗೂ ಅವರೊಂದಿಗೆ ಸಮಯ ಕಳೆದು ವಿಶಿಷ್ಟ ರೀತಿಯಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಿದರು. ಈ ಸಂದರ್ಭದಲ್ಲಿ ಅನುಗ್ರಹ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷೆ ಶಮಾ ಆಲಿ ಉಜಿರೆ, ಕಾರ್ಯದರ್ಶಿ ನಸೀಮಾ ಬಿ,ಎ, ಉಪಾಧ್ಯಕ್ಷೆ ತಸ್ಲೀಮಾ ನವಾಝ್, ಕಾರ್ಯದರ್ಶಿ ಅಝ್ವಿನಾ ರಹೀಂ, ಕೋಶಾಧಿಕಾರಿ ಹಸೀನಾ ಬೆಳ್ತಂಗಡಿ, ಸಮಿತಿ ಸದಸ್ಯರಾದ ಸೌದಾ ಬಶೀರ್, ಮಿಸ್ರಿಯಾ, ಜೈನಾಬ್ ಉಸ್ಮಾನ್ ಮೊದಲಾದವರು ಭಾಗವಹಿಸಿದ್ದರು.

Related posts

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂಎನ್.ಎಸ್.ಎಸ್ ಸಹಯೋಗದಲ್ಲಿ ಸಂಚಾರಿ ನಿಯಮಗಳ ಮಾಹಿತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya
error: Content is protected !!