ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಚಂದ್ರಹಾಸ ಕುಂಬಾರರವರಿಗೆ “ಕಲಾ ರತ್ನ” ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರು ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ನವರು ಆಯೋಜಿಸಿದ ಮಹಿಳಾ ದಿನಾಚರಣೆಯ ಪ್ರಯುಕ್ತ ವ್ಯಾಲ್ಯೂ ಅವಾರ್ಡ್ ” ಕಲಾ ರತ್ನ “ಪ್ರಶಸ್ತಿಯನ್ನು ಬಂದಾರುವಿನ ಚಂದ್ರಹಾಸ ಕುಂಬಾರ ಇವರಿಗೆ
ಮಾ.07 ರಂದು ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಉದ್ಯೋಗಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

ಚಂದ್ರಹಾಸ ಕುಂಬಾರ ರವರು ಬಂದಾರು ರಾಮನಗರ ನಿವಾಸಿಯಾಗಿದ್ದು ವೃತ್ತಿಯಲ್ಲಿ ಆಟೋಚಾಕಲರು. ಇವರು ಹಲವಾರು ಕವನಗಳು , ಕಥೆ, ಭಜನೆ, ತುಳು ಕವನಗಳನ್ನು ಬರೆದು ಹಲವಾರು ಪ್ರಶಸ್ತಿಗಳು ಇವರಿಗೆ ಲಭಿಸದೆ.

Related posts

ಗುರುವಾಯನಕೆರೆ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಜೂ.18: ಆರಂಬೋಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ

Suddi Udaya

ರಾಜ್ಯಮಟ್ಟದ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಬಡಗಕಾರಂದೂರು ಶಾಲೆಯ ವಿದ್ಯಾರ್ಥಿನಿ ರಮ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya
error: Content is protected !!