September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

ಬೆಳ್ತಂಗಡಿ; ಎಲ್‌.ಪಿ.ಜಿ ಸಿಲಿಂಡರ್‌ ದರವನ್ನು 100ರೂ ಕಡಿತ ಮಾಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.

ಈ ಬಗ್ಗೆ ಎಕ್ಸ್ ತಾಣದಲ್ಲಿ ಅವರು ಪೋಸ್ಟ್ ಮಾಡಿದ್ದಾರೆ.

‘ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್.ಪಿ.ಜಿ ಸಿಲಿಂಡ‌ರ್ ಬೆಲೆಯನ್ನು ₹100 ಕಡಿತ ಮಾಡುತ್ತಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ.

ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ’ ಎಂದು ಮೋದಿ ಬರೆದುಕೊಂಡಿದ್ದಾರೆ

Related posts

ತೆಕ್ಕಾರು ಪರಿಸರದ ಹಲವು ಮನೆಗಳಲ್ಲಿ ಕಳ್ಳತನ: ಲಕ್ಷಾಂತರ ರೂ. ನಗ-ನಗದು ಕಳವು

Suddi Udaya

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ : ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರೌಢಶಾಲೆಯ ದಾಖಲೆಯ ಫಲಿತಾಂಶ

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ವಿಧಾನ ಸಭಾ ಚುನಾವಣೆ : ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ-ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಯಿಂದ ಎಂ‌.ಜಿ ಶೆಟ್ಟಿಯವರಿಗೆ ನುಡಿನಮನ

Suddi Udaya
error: Content is protected !!