September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯಂದು ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆಯು ನಡೆಯಿತು.

ಮಧ್ಯಾಹ್ನ ಪ್ರಸನ್ನ ಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆಯು ನಡೆಯಿತು.

ಈ ಸಂದರ್ಭದಲ್ಲಿ ಅರ್ಚಕರು, ಊರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ದೇವರ ಪ್ರಸಾದ ಸ್ವೀಕರಿಸಿದರು.

ರಾತ್ರಿ ದೇವರ ಉತ್ಸವ, ಮಹಾರಂಗ ಪೂಜೆ, ಪ್ರಸನ್ನ ಪೂಜೆ, ಆಹೋರಾತ್ರಿ ಭಜನಾ ಕಾರ್ಯಕ್ರಮವು ಊರ ಪರವೂರ ಭಕ್ತಾದಿಗಳಿಂದ ನಡೆಯಲಿದೆ.

Related posts

ಡಾ. ಎಲ್ ಎಚ್ ಮಂಜುನಾಥರವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

Suddi Udaya

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

Suddi Udaya

ಧರ್ಮಸ್ಥಳ ವಿರುದ್ದ ಅಪಪ್ರಚಾರ, ಷಡ್ಯಂತ್ರಗಳ ಹಿಂದೆ ಇರುವ ಕಾಣದ ಕೈಗಳನ್ನು ಸೂಕ್ತ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾರವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರ ನಿಯೋಗ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!