September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಮಹಾ ಶಿವರಾತ್ರಿ ಪ್ರಯುಕ್ತ ಮಹಾಲಿಂಗೇಶ್ವರ ದೇವರಿಗೆ ಸಿಯಾಳಾಭಿಷೇಕ ಹಾಗೂ ರುದ್ರಾರ್ಘ್ಯ ಸೇವೆ ವಿವಿದ ಭಜನಾ ತಂಡಗಳಿಂದ ಕುಣಿತ ಭಜನಾ ಕಾರ್ಯಕ್ರಮ ಮಹಾ ಪೂಜೆ ಜರಗಿತು.

ರಾತ್ರಿ ವಿಶೇಷ ರಂಗ ಪೂಜೆ ನಡೆಯಲಿದೆ. ದೇವಸ್ಥಾನದ ಆಡಳಿತ ಸಮಿತಿ ಆಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು. ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು. ಮತ್ತು ಪಧಾದಿಕಾರಿಗಳು ಭಕ್ತಾಧಿಗಳು ಉಪಸ್ಥಿತರಿದ್ದರು

Related posts

ಎಸ್.ಡಿ.ಎಂ. ಪಾಲಿಟೆಕ್ನಿಕ್‌ನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ 38ನೇ ವರ್ಷದ ಮಕರ ಸಂಕ್ರಮಣೋತ್ಸವ; ಧಾರ್ಮಿಕ ಸಭೆ

Suddi Udaya

ತಣ್ಣೀರುಪಂತ ಸುಗಮ ಸಂಜೀವಿನಿ ಮಹಿಳಾ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

Suddi Udaya

ಉಜಿರೆ: ಮೌಲ್ಯ ನಾಯಕ್ ರವರಿಗೆ ಸ್ವರ್ಣಪದಕ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದ್ರವಸಾರಜನಕ ಜಾಡಿಗಳ ವಿತರಣೆ

Suddi Udaya
error: Content is protected !!