23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್‌ ಫೇಲ್ ಯಾಗಿ ಡಿವೈಡರ್ ಗೆ ಡಿಕ್ಕಿ

ಚಾರ್ಮಾಡಿ: ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್‌ ಫೇಲ್ ಯಾಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಇಳಿಜಾರಿನಲ್ಲಿ ಬ್ರೇಕ್‌ಫೇಲ್ ಆದ ಹಿನ್ನೆಲೆ ಡಿವೈಡರ್ ಗೆ ಡಿಕ್ಕಿ ಹೊಡೆಸಿ ಬಸ್ ನಿಲ್ಲಿಸಿದ ಚಾಲಕ ಸಂತೋಷ್ ರವರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.

ಬಸ್ಸಿನಲ್ಲಿ ಇದ್ದ 70 ಪ್ರಯಾಣಿಕರು ಅದೃಷ್ಟವಶಾತ್ ನಿಂದ ಪಾರಾಗಿದ್ದಾರೆ.

Related posts

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

Suddi Udaya

ಜಾಂಡೀಸ್ ಉಲ್ಬಣಗೊಂಡು ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಸುಧೀಶ್ ಹೆಗ್ಡೆ ನಿಧನ

Suddi Udaya

ಇಂದಬೆಟ್ಟು ಗ್ರಾ.ಪಂ. ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ನೆರಿಯ: ಕುಡುಮಡ್ಕ ಸೌಗಂಧಿಕ ಮನೆಯ ನೀಲಮ್ಮ ನಿಧನ

Suddi Udaya
error: Content is protected !!