September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಪದಾಧಿಕಾರಿಗಳ ಜಿಲ್ಲಾ ಸಮಿತಿಯಲ್ಲಿ 22 ಜನ ಆಯ್ಕೆಯಾಗಿದ್ದು ಇದರಲ್ಲಿ ಐದು ಜನ ಬೆಳ್ತಂಗಡಿಯಿಂದ ಸಮಿತಿಗೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಭಾಸ್ಕರ್ ಗೌಡ ದೇವಸ್ಯ, ಜಂಟಿ ಕಾರ್ಯದರ್ಶಿಯಾಗಿ ದಾಮೋದರ ಗೌಡ, ಜಂಟಿ ಕೋಶಾಧಿಕಾರಿ ಸೂರಜ್ ಕುಮಾರ್ ವಳಂಬ್ರ , ಕಾರ್ಯಕಾರಣಿ ಸಮಿತಿ ಸದಸ್ಯರಾಗಿ ವಿಜಯ ಗೌಡ ವೇಣೂರು, ಸೌಮ್ಯಲತಾ ಜಯಂತಗೌಡ ಗುರಿಪಳ್ಳ ಆಯ್ಕೆಯಾಗಿದ್ದಾರೆ.

Related posts

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆಯಾಗಬೇಕು : ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ಶಶಿರಾಜ್ ಪೂಜಾರಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ ಗೌಡ ಕಂದಕೂರ ಭೇಟಿ

Suddi Udaya

ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!