24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

ಧರ್ಮಸ್ಥಳ: ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.9 ರಂದು ಧರ್ಮಸ್ಥಳದ ಕಜೋಡಿ ಮೂಲಿಕ್ಕಾರ್ ನಲ್ಲಿ ನಡೆದಿದೆ.

ರಾಮಣ್ಣ ಹಾಗೂ ಗೀತಾ ಎಂಬುವವರ ಪುತ್ರ ವಿಘ್ನೇಶ್ (19ವ )ರವರು ಆತ್ಮಹತ್ಯೆ ಮಾಡಿಕೊಂಡ ಯುವಕ. 

ಮನೆಯ ಹಿಂಬದಿಯಿರುವ ಗೋಡೌನ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಯ ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ.

ಧರ್ಮಸ್ಥಳ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದಾರೆ. 

Related posts

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಬಂದಾರು : ಪ್ರಾಥಮಿಕ, ಪ್ರೌಢಶಾಲಾ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆ ಆಟೋ ಚಾಲಕರ ಮಹಾಸಭೆ

Suddi Udaya
error: Content is protected !!