April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

ಬೆಳ್ತಂಗಡಿ : ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಮಾ.9ರಂದು ಬೆಳ್ತಂಗಡಿ ಯಲ್ಲಿ ಸಾರ್ವಜನಿಕ ಅಭಿವಂದನೆಯು ನಡೆಯಿತು.

ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಿಂದ ಬೆಳ್ತಂಗಡಿ ಬಸ್ ನಿಲ್ದಾಣದವರೆಗೆ ಮೆರವಣಿಗೆಯ ಮೂಲಕ ಕರೆತಂದು ಗೌರವ ನೀಡಲಾಯಿತು.

ಸಮಾರಂಭದಲ್ಲಿ ಶಾಸಕ ಹರೀಶ್ ಪೂಂಜ, ನಿವೃತ್ತ ಮೇಜರ್ ಜನರಲ್ ಎಂ.ವಿ ಭಟ್, ರೋಟರಿ ಕ್ಲಬ್ ಅಧ್ಯಕ್ಷ ಮಚ್ಚಿಮಲೆ ಅನಂತ್ ಭಟ್, ಮಂಜುಶ್ರೀ ಸೀನಿಯರ್ ಛೇಬರ್ ಅಧ್ಯಕ್ಷ ಪೃಥ್ವಿ ರಂಜನ್ ರಾವ್, ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಸುನೀಲ್ ಶೆಣೈ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದರು.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ

Suddi Udaya

ಡಿ.27-28: ಬರೆಂಗಾಯ ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ

Suddi Udaya

ಶಿರ್ಲಾಲು: ವಿದ್ಯುತ್ ಅವಘಡದಿಂದ ಹಿತ್ತಿಲು ಪರಿಸರದಲ್ಲಿ ಬೆಂಕಿ

Suddi Udaya

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya
error: Content is protected !!