25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ

ಸುಲ್ಕೇರಿಮೊಗ್ರು : ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ ಮತ್ತು ಸ್ಥಳೀಯರಿಂದ ಮತ್ತು ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಜರಗಿತು.

ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ, ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

Suddi Udaya

ತುಮಕೂರಿನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆ ಶುಭಾರಂಭ

Suddi Udaya
error: Content is protected !!