28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.7-12: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ 7 ರಿಂದ 12 ರವರೇಗೆ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ ಜರಗಲಿದ್ದು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ ಮಾ 8 ರಂದು ದೇವಸ್ಥಾನದಲ್ಲಿ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಸಹಾಯಕ ಅರ್ಚಕರು ವಿಷ್ಣು ಪ್ರಸಾದ್ ಭಟ್, ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಪಡಂಗಡಿ, ಉಪಾಧ್ಯಕ್ಷ ದಾಮೋದರ ಕುಂದರ್, ಶ್ರೀಕಾಂತ್ ಶೆಟ್ಟಿ ಮುಂಡಾಡಿ, ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯ, ಕೋಶಾಧಿಕಾರಿ ವಸಂತ ಗೌಡ, ಗಂಗಾಧರ ಭಟ್ ಕೆವುಡೇಲು, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಹಿರಿಯರಾದ ಅಣ್ಣಿ ಮೂಲ್ಯ, ನಾರಾಯಣ ಮೂಲ್ಯ ಓಡೀಲು, ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ, ಯುವ ಸಮಿತಿ ಅಧ್ಯಕ್ಷ ಅಶ್ವಿತ್ ಓಡೀಲು, ಜಯಕರ ಶೆಟ್ಟಿ ಮೂಡೈಲು. ರಾಕೇಶ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

 ವಿಶೇಷವಾಗಿ ಮಹಾಶಿವರಾತ್ರಿ ಪ್ರಯುಕ್ತ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಜರಗಿತು

Related posts

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

Suddi Udaya

ಭಾರೀ ಮಳೆಗೆ ಕಳೆಂಜ ಕುಕ್ಕಾಜೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿತ

Suddi Udaya

ಎಸ್.ಡಿ.ಪಿಐ ಕುವೆಟ್ಟು ಗ್ರಾಮ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜ. 20 ರಂದು ನಡೆಯಲಿರುವ ಗಮಕ ಸಮ್ಮೇಳನ ಶಾಸಕರಿಗೆ ಆಹ್ವಾನ

Suddi Udaya

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya
error: Content is protected !!