ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪದಾಧಿಕಾರಿಗಳ ನೇಮಕವನ್ನು ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ನೇಮಿಸಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆಯಾಗಿದ್ದಾರೆ.