ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ by Suddi UdayaMarch 9, 2024March 9, 2024 Share0 ಸುಲ್ಕೇರಿಮೊಗ್ರು : ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ ಮತ್ತು ಸ್ಥಳೀಯರಿಂದ ಮತ್ತು ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. Share this:PostPrintEmailTweetWhatsApp