27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

ಧರ್ಮಸ್ಥಳ: ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಮಾ.9 ರಂದು ಬೆಳಗ್ಗಿನ ಜಾವ ರಥೋತ್ಸವ ನಡೆಯಿತು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು. ನಾಡಿನೆಲ್ಲೆಡೆಯಿಂದ ಬಂದ ಲಕ್ಷಾಂತರ ಭಕ್ತಾದಿಗಳು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.
ಭಕ್ತಾದಿಗಳು ಶುಕ್ರವಾರ ಅಹೋರಾತ್ರಿ ಶಿವಪಂಚಾಕ್ಷರಿ ಪಠಣದೊಂದಿಗೆ ಜಾಗರಣೆ ಮಾಡಿದರು.

Related posts

ಕೊಕ್ಕಡ : ಮುಂಡೂರುಪಳಿಕೆ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

Suddi Udaya

ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ ನಿಧನ

Suddi Udaya

ಬೆಳ್ತಂಗಡಿ: ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

Suddi Udaya
error: Content is protected !!