September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

ಇಂದಬೆಟ್ಟು: ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರ ನಿವಾಸಿ ವೀರಮ್ಮ ರವರ ಮನೆಯ ಅಂಗಳದ ಗೇರುಬೀಜದ ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ ಕಾಣಿಸಿಕೊಂಡಿದ್ದು ಇದನ್ನು ಮನಗಂಡ ಟೀಮ್ ದೇವನಾರಿ ತಂಡದ ಸದಸ್ಯರು, ಪವರ್ ಮ್ಯಾನ್ ಗಳಾದ ಗೋವಿಂದ ಮತ್ತು ರಾಘವೇಂದ್ರ ಇಂದಬೆಟ್ಟು ಇವರನ್ನು ಸಂಪರ್ಕಿಸಿ ಬೆಂಕಿ ನಂದಿಸುವುದರ ಜೊತೆಗೆ ವಿದ್ಯುತ್ ತಂತಿಗೆ ತಾಗುತ್ತಿದ್ದ ಮರದ ಕೊಂಬೆಯನ್ನು ತೆರವುಗೊಳಿಸಿದರು.

ದೊಡ್ಡ ಅವಘಡವನ್ನು ತಪ್ಪಿಸಿ, ಸುಗಮ ವಿದ್ಯುತ್‌ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂದರ್ಭದಲ್ಲಿ ತಕ್ಷಣಕ್ಕೆ ಪವರ್ ಮ್ಯಾನ್ ಗೋವಿಂದ ಮತ್ತು ರಾಘವೇಂದ್ರ ಸಹಕರಿಸಿದರು. ಹಾಗೂ ಟೀಮ್ ದೇವನಾರಿ ತಂಡದ ಸದಸ್ಯರು ಸಹಕರಿಸಿದರು.

Related posts

ಜೂ.21: ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

Suddi Udaya

ವಿಟಿಯುಗೆ 9ನೇ ರ್‍ಯಾಂಕ್ ಗಳಿಸಿದ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೇ ವಿದ್ಯಾರ್ಥಿನಿಗೆ ಸನ್ಮಾನ

Suddi Udaya

ಬಜಿಲ ನಿವಾಸಿ ನಾರಾಯಣ ಗೌಡ ನಿಧನ

Suddi Udaya

ಎಕ್ಸಲೆಂಟ್ ಸಂಸ್ಥೆಯಲ್ಲಿ ನವರಾತ್ರಿ ನವಶಕ್ತಿ ಸನ್ಮಾನ ಕಾರ‍್ಯಕ್ರಮ

Suddi Udaya
error: Content is protected !!