April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪ್ರಶಾಂತ್ ಪೂವಾಜೆ ಆಯ್ಕೆ

ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪ್ರಶಾಂತ್ ಪೂವಾಜೆ ಆಯ್ಕೆಯಾಗಿದ್ದಾರೆ.

ಇವರು ಸೌತಡ್ಕ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾಗಿ, ಬಿಜೆಪಿ 236ನೇ ಬೂತು ಸಮಿತಿ ಅಧ್ಯಕ್ಷರಾಗಿ, ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಪ್ರಭಾರ ಪ್ರಮುಖರಾಗಿ ಸೇವೆ ಸಲ್ಲಿಸಿರುತ್ತಾರೆ.

Related posts

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಹ್ಯಾಪಿ ಕ್ಲಾಸ್ರೂಮ್’

Suddi Udaya

ದ್ವಿತೀಯ ಪಿಯುಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅನನ್ಯ ರಿಗೆ ಜೆಸಿಐ ಕೊಕ್ಕಡ ಕಪಿಲ ಘಟಕದಿಂದ ಸನ್ಮಾನ

Suddi Udaya

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

Suddi Udaya

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya
error: Content is protected !!