April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಧನಂಜಯ ಗೌಡ ಆಯ್ಕೆ

ಕಳೆಂಜ: ಕಳೆಂಜ ಗ್ರಾಮದ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಧನಂಜಯ ಗೌಡ ಆಯ್ಕೆಯಾಗಿದ್ದಾರೆ.

ಇವರು ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಹಾಲಿ ಅರಣ್ಯ ಸಮಿತಿ ಅಧ್ಯಕ್ಷರು, ಬಿಜೆಪಿ ಮಹಾಶಕ್ತಿ ಕೇಂದ್ರದ ಸದಸ್ಯರು, ನಿಡ್ಲೆ ಸೇವಾ ಸಹಕಾರಿ ಬ್ಯಾಂಕ್ ನ ಮಾಜಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Related posts

ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

Suddi Udaya
error: Content is protected !!