24.1 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

ಇಂದಬೆಟ್ಟು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಇಂದಬೆಟ್ಟು ಆಯ್ಕೆಯಾಗಿದ್ದಾರೆ.

ಬೂತ್ ಸಮಿತಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಇಂದಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾಗಿ ಇದೀಗ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರನ್ನಾಗಿ ಪಕ್ಷದ ವರಿಷ್ಠರು ಘೋಷಿಸಿದ್ದಾರೆ.

Related posts

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ

Suddi Udaya

ರಂಜಿತ್ ಎಚ್ ಡಿ ಯವರಿಗೆ ಜೆಸಿಐ ವಲಯ 15ರ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದತ್ತು ಸ್ವೀಕಾರ

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲಕ ಪ್ರಶಾಂತ್ ಭಟ್ ನಿಧನ

Suddi Udaya
error: Content is protected !!