23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುಪ್ಪೆಟ್ಟಿ ಸ.ಉ.ಪ್ರಾ.ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

ಕುಪ್ಪೆಟ್ಟಿ: ಸ.ಉ.ಪ್ರಾ.ಶಾಲೆ ಕುಪ್ಪೆಟ್ಟಿಯಲ್ಲಿ 2023-24 ನೇ ಶೈಕ್ಷಣಿಕ ವರ್ಷದ 8 ನೇ ತರಗತಿ ವಿದ್ಯಾರ್ಥಿಗಳು/ವಿದ್ಯಾರ್ಥಿನಿಯರಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ವಿದ್ಯಾರ್ಥಿಗಳು ತಮ್ಮ ಶಾಲಾ ಅವಧಿಯಲ್ಲಿನ ಸವಿನೆನಪು ಗಳನ್ನು ಮೆಲುಕು ಹಾಕಿದರು.

ಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವನಿತಾ, ಸಹಶಿಕ್ಷಕಿಯರಾದ ಪದ್ಮಾವತಿ, ರೀಟಾ ರೋಡ್ರಿಗಸ್, ರಶ್ಮೀ ಬಿ, ಶಬನ ಬಾನು, ಅತಿಥಿ ಶಿಕ್ಷಕಿ ದಿವ್ಯ ಲಕ್ಷ್ಮಿ,ಗೌರವ ಶಿಕ್ಷಕಿ ರಕ್ಷಿತಾ ರವರು ಮಕ್ಕಳಿಗೆ ಶುಭವನ್ನು ಹಾರೈಸಿದರು.

7 ನೇ ತರಗತಿಯ ಮಕ್ಕಳು ಕಾರ್ಯಕ್ರಮವನ್ನು ಸಂಯೋಜಿಸಿದ್ದರು. 8ನೇ ತರಗತಿಯ ಮಕ್ಕಳು ಶಾಲೆಗೆ ಸೌಂಡ್ ಬಾಕ್ಸ್ ನ್ನು ಕೊಡುಗೆಯಾಗಿ ನೀಡಿದರು.

Related posts

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಶವ ಪತ್ತೆ

Suddi Udaya
error: Content is protected !!