25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ತಾಲೂಕು ಬ್ಯೂಟಿಪಾರ್ಲರ್ ಅಸೋಶಿಯೇಶನ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೈಡ್ರಾ ಫೇಶಿಯಲ್ ಸೆಮಿನಾರ್

ಬೆಳ್ತಂಗಡಿ: ತಾಲೂಕು ಬ್ಯೂಟಿಪಾರ್ಲರ್ ಅಸೋಶಿಯೇಶನ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೈಡ್ರಾ ಫೇಶಿಯಲ್ (Hydra Facial) ಸೆಮಿನಾರ್ ಮಾ‌.11 ರಂದು ಸುವರ್ಣ ಆರ್ಕೇಡ್ ನ ಸಪ್ತಪದಿ ಹಾಲ್ ನಲ್ಲಿ ತಾಲೂಕು ಬ್ಯೂಟಿಪಾರ್ಲರ್ ಅಸೋಶಿಯೇಶನ್ ಅಧ್ಯಕ್ಷೆ ಶಾಂತಾ ಬಂಗೇರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು.

ವೇದಿಕೆಯಲ್ಲಿ ಆಲ್ ಇಂಡಿಯಾ ಬ್ಯೂಟಿ ಪಾರ್ಲರ್ ಅಸೋಶಿಯೇಶನ್ ನ ರಾಜ್ಯದ ಪ್ರಧಾನ ಕಾರ್ಯದರ್ಶಿ ಭವಾನಿ ಶ್ರೀಧರ್, ಮಹಿಳಾ ಒಕ್ಕೂಟ ಬೆಳ್ತಂಗಡಿ ಉಮಾ ರಾವ್, ಮಂಗಳೂರು ಬ್ಯೂಟಿ ಪ್ಲಾನೆಟ್ ಮಾಲಕ ಜಗದೀಶ್, ಜೊತೆ ಕಾರ್ಯದರ್ಶಿ ಶಕೀಲಾ ಹಾಗೂ ಕೋಶಾಧಿಕಾರಿ ವಿಶಾಲ ಮೋಹನ್ ಉಪಸ್ಥಿತರಿದ್ದರು.

Related posts

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

Suddi Udaya

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

Suddi Udaya

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya
error: Content is protected !!