25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ


ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿಯು ಮಾ. 6 ರಂದು ಶ್ರೀಮತಿ ರಾಧಿಕಾ ಪೈ ಉದ್ಘಾಟಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ವಂಶಿಕ ಬ್ಯುಟಿಪಾರ್ಲರ್ ಇದರ ಮಾಲಕಿ ಶ್ರೀಮತಿ ಲಲಿತಾ ಕುಲಾಲ್, ಶಿಕ್ಷಕಿ ಬೇಬಿoದ್ರಾ , ವಾಣಿ ಕಾಲೇಜು ಉಪನ್ಯಾಸಕಿ ಶ್ರೀಮತಿ ಮೀನಾಕ್ಷಿ, ವಂದನಾ ಲ್ಯಾಬೋರೋಟರಿ ಇದರ ಮಾಲಾಕಿ ಸವಿತಾ ರಮೇಶ್,
ಶುಭ ಸ್ವರೂಪ್, ರೇಷ್ಮಾ ಹಾಗೂ ಸಂಸ್ಥೆಯ ಮುಖ್ಯಸ್ಥರಾದ ಜಿತೇಶ್ ಕುಮಾರ್ ಹಾಗೂ ಇವರ ಮಾತೃಶ್ರೀ ರೇವತಿ ಉಪಸ್ಥಿತರಿದ್ದರು.

Related posts

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ನಡೆದ ಮತದಾರರ ಬೃಹತ್ ಸಮಾವೇಶದಲ್ಲಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗಿ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಹ್ಯಾಪಿ ಕ್ಲಾಸ್ರೂಮ್’

Suddi Udaya

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!