25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ.

ಧಾರ್ಮಿಕ ಕ್ಷೇತ್ರದಲ್ಲೂ ತನ್ನನ್ನು ತೊಡಗಿಸಿಕೊಂಡು ಇತ್ತೀಚೆಗೆ ನಡೆದ ಅರಿಕೆಗುಡ್ಡೆ ಬ್ರಹ್ಮಕಲಶದ ಯಶಸ್ವಿನ ರೂವಾರಿಗಳಾಗಿ, ಉತ್ತಮ ಸಂಘಟಕರಾಗಿ ಗುರುತಿಸಿಕೊಂಡ ಇವರುನ್ನು ಶಾಸಕ ಹರೀಶ್ ಪೂಂಜ ಹಾಗೂ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಇವರು ಅರಸಿನಮಕ್ಕಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಆಯ್ಕೆಗೊಳಿಸಿದರು.

Related posts

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

Suddi Udaya

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಸಮಾಲೋಚನೆ ಸಭೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ

Suddi Udaya

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya
error: Content is protected !!