24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

ಬೆಳ್ತಂಗಡಿ: ತಾಲ್ಲೂಕಿನ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದ ಮಾಹಿತಿಯನ್ನು ಸ್ಥಳೀಯರು ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಲತೀಫ್ ಪರಿಮ ರವರಿಗೆ ತಿಳಿಸಿದರು.ಕೂಡಲೇ ಇನ್ನೋರ್ವ ಗ್ರಾಮ ಪಂಚಾಯತ್ ಸದಸ್ಯರಾದ ಕರೀಮ್ ಗೇರುಕಟ್ಟೆ ರವರು ಅಗ್ನಿಶಾಮಕ ದಳದವರನ್ನು ಸಂಪರ್ಕಿಸಿ ಅಲ್ಲಿಗೆ ಕಳಿಸಿದರು.

ಸ್ಥಳದಲ್ಲಿ ಬೆಂಕಿ ನಂದಿಸಲು ಅಗ್ನಿಶಾಮಕ ದಳದವರೊಂದಿಗೆ ಲತೀಫ್ ಪರಿಮ ನೇತೃತ್ವದಲ್ಲಿ ಆದರ್ಶ್ ಕೊರೆಯ,ಸಂತೋಷ್ ಮೋರಾಸ್,ಅಝೀಝ್, ಇರ್ಫಾನ್,ಅಬ್ದುಲ್ ರಹಿಮಾನ್,ಸದ್ದಾಂ,ಫಾರೂಕ್, ಇತರರು ಸಹಕರಿಸಿದರು. ಕೂಡಲೇ ಬೆಂಕಿ ನಂದಿಸಲು ವ್ಯವಸ್ಥೆ ಮಾಡಿದ ಲತೀಫ್ ರವರನ್ನು ಊರವರು ಪ್ರಶಂಸಿದರು.

Related posts

ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಬೆಳ್ತಂಗಡಿ: ವಿದ್ಯಾರ್ಥಿಯ ದತ್ತು ಸ್ವೀಕಾರ, ದೀಪಕ್ ಹೆಚ್.ಡಿ ಯವರಿಗೆ ಸನ್ಮಾನ

Suddi Udaya

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

Suddi Udaya

ನ.28: ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

Suddi Udaya

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya
error: Content is protected !!