ಬೆಳ್ತಂಗಡಿ: ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನಿರ್ದೇಶಕರಾಗಿ ಗುರುಪ್ರಸಾದ್ ರವರು ಆಯ್ಕೆಯಾಗಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಕೋಳಿ ಸಾಕಾಣಿಕೆ ಮಾಡುತ್ತಿದ್ದಾರೆ.