April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವ ಪತ್ತೆ

ಧರ್ಮಸ್ಥಳ: ಧರ್ಮಸ್ಥಳ ನೇತ್ರಾವತಿ ಸೇತುವೆ ಕೆಳಗೆ ಅಪರಿಚಿತ ಶವ ಮಾ.10ರಂದು ಪತ್ತೆಯಾಗಿದೆ.

ಶೌರ್ಯ ತುರ್ತು ಸ್ಪಂದನ ತಂಡದ ಸ್ವಯಂಸೇವಕರು ತಕ್ಷಣವೇ ಬಂದು ಶವವನ್ನು ನೀರಿನಿಂದ ಮೇಲಕ್ಕೆ ಎತ್ತಿದರು.
ಧರ್ಮಸ್ಥಳ ಠಾಣೆಯ ಠಾಣಾಧಿಕಾರಿ ಅನಿಲ್, ಆರಕ್ಷಕರಾದ ಸಾಮುವೆಲ್, ಧರ್ಮಪಾಲ ಉಪಸ್ಥಿತಿ ಯಲ್ಲಿ ತುರ್ತು ವಾಹನದಲ್ಲಿ ಮಂಗಳೂರು ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ .

Related posts

ಬಿಜೆಪಿ ಜಿಲ್ಲಾ ಮಟ್ಟದ ವಿವಿಧ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ “ಮಾಮ್” ಪ್ರಶಸ್ತಿಯ ಗರಿ

Suddi Udaya

ಬೆಳ್ತಂಗಡಿ: ಗಾಳಿ ಮಳೆಗೆ 44 ವಿದ್ಯುತ್ ಕಂಬ ಧರಾಶಾಯಿ: ಅಪಾರ ಹಾನಿ

Suddi Udaya

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

Suddi Udaya

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya
error: Content is protected !!